Crime

2 ಲಕ್ಷ ಮೌಲ್ಯದ ಗಾಂಜಾ ಮಾರಲು ಬಂದ ಗಾಂಜಾ ಪೆಡ್ಲರ್ ರಾಹುಲ್‌ ಬಂಧನ.

ಖಚಿತ ಮಾಹಿತಿ ಮೇರೆಗೆ ಸಿ.ಇ.ಎನ್ ಪೊಲೀಸ್ ಠಾಣೆ ಸಿಬ್ಬಂದಿಗಳ ಮಿಂಚಿನ ಕಾರ್ಯಾಚರಣೆಯಲ್ಲಿ ಪೋಲೀಸ್ ಇನ್ಸಪೆಕ್ಟರ್ ಲಕ್ಷ್ಮೀನಾರಾಯಣ ಮತ್ತು ಸಿಬ್ಬಂದಿಗಳು ಬಂಗಾರಪೇಟೆಯ ಹುಣಸನ ಹಳ್ಳಿ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಕೋಲಾರದ ಸುಗಟೂರು ವಾಸಿ ರಾಹುಲ್‌ ನನ್ನು ಬಂಧಿಸಿ, ಆತನಿಂದ ರೂ.2,00,000/- ಮೌಲ್ಯದ 2 ಕೆಜಿ 615 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿರುತ್ತಾರೆ.

ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು ಪಿ.ಐ. ಲಕ್ಷ್ಮೀನಾರಾಯಣ ರವರ ಮಾರ್ಗದರ್ಶನದಲ್ಲಿ ಆರೋಪಿಯನ್ನು ಬಂಧಿಸಿ, ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ತಂಡವು ಯಶಸ್ವಿಯಾಗಿದ್ದು, ತಂಡವನ್ನು ಪೊಲೀಸ್ ವರಿಷ್ಠಾಧಿಕಾರಿ ಶ್ರಿ . ಕೆ.ಎಂ . ಶಾಂತರಾಜು ರವರು ಶ್ಲಾಘಿಸಿದರು.

ವರದಿ: ರೋಶನ್ ಝಮೀರ್

kiran

Recent Posts

ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳು ಬಂಧನ

ಕೆಂಡ್ರ ವಿಭಾಗದ ಮಹಿಳಾ ಠಾಣೆ ಪೊಲೀಸರು, 37 ವರ್ಷದ ತಮಿಳುನಾಡು ಮೂಲದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಇಬ್ಬರನ್ನು…

5 hours ago

ಕಾಡು ರಕ್ಷಣೆಮಾಡಬೇಕಾದ ವಾಚರ್: ಆನೆ ದಂತ ಸಾಗಿಸಲು ಯತ್ನಿಸಿದ ಸಂಕೀರ್ಣ ಪ್ಲಾನ್!

ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ಪಟ್ಟಣದ ಮೋಳೆ ರಿಂಗ್ ರಸ್ತೆಯಲ್ಲಿ ಒಂದು ಅಂಶಾತುರ ಘಟನೆ ನಡೆದಿದೆ, ಕಾಡು ರಕ್ಷಣೆ ಮತ್ತು ಪರಿಸರ…

5 hours ago

ವ್ಯಾಪಾರಿಯ ಪರಾರಿಯ ಪರಿಣಾಮ: ರೈತರು ಸಂಕಷ್ಟದಲ್ಲಿ

ಸಿಂಧನೂರು ತಾಲ್ಲೂಕಿನ ಉಪ್ಪಳ ಮತ್ತು ದಢೇಸುಗೂರು ಗ್ರಾಮದ ರೈತರಿಂದ 4,500 ಚೀಲ ಭತ್ತವನ್ನು ಖರೀದಿಸಿದ್ದ ವ್ಯಾಪಾರಿ ಮಲ್ಲೇಶ ₹60 ಲಕ್ಷ…

5 hours ago

ಮಗುವಿನ ಮಾರಾಟದ ಕೃತ್ಯ ಬಯಲು: 7 ವರ್ಷದ ಬಾಲಕ 4 ಲಕ್ಷಕ್ಕೆ ಹರಾಜಾದ.!

ಹುಕ್ಕೇರಿ ತಾಲೂಕಿನ ಸುಲ್ತಾನಪುರದಲ್ಲಿ ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿರುವ…

6 hours ago

ಎಲ್ಲೆಡೆ ಕಸದ ರಾಶಿಗಳು: ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾದ ಹಿರೇನರ್ತಿ ರಸ್ತೆಗಳು

ಕುಂದಗೋಳ: ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸ್ವಚ್ಛತೆಗೆ ಸಂಬಂಧಿಸಿದ ಸಮಸ್ಯೆಗಳು ತೀವ್ರ ಸ್ವರೂಪ ತಾಳುತ್ತಿದ್ದು, ಗ್ರಾಮ ಪಂಚಾಯಿತಿ ಮುಂಭಾಗದ ರಸ್ತೆಗಳು…

7 hours ago

ವಿವಾಹಿತ ಮಹಿಳೆಯೊಂದಿಗೆ ಮಾತನಾಡಿದ್ದಕ್ಕೆ ಹುಬ್ಬಳ್ಳಿಯಲ್ಲಿ ಕ್ರೂರ ಕೃತ್ಯ: ಯುವಕನಿಗೆ ಬೆತ್ತಲೆಗೊಳಿಸಿ ಮರಣಾಂತಿಕ ಹಲ್ಲೆ.

ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಘಟನೆ ನಡೆದಿದ್ದು, ವಿವಾಹಿತ ಮಹಿಳೆಯೊಂದಿಗೆ ಮಾತನಾಡಿದ ಯುವಕನನ್ನು ಕೆಲವರು ಹಾಡಹಗಲೇ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಯುವಕನನ್ನು…

7 hours ago