ಬಾಗಲಕೋಟೆ: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಬಾಗಲಕೋಟೆ ತಾಲೂಕಿನ ಹೊಸೂರು ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಗುರುವಾರ ವಾಹನಗಳ ತಪಾಸಣೆ ನಡೆಸುವ ಸಂದರ್ಭದಲ್ಲಿ 3 ಲಕ್ಷ ದಾಖಲೆಯಿಲ್ಲದ ಹಣ ವಶ ಪಡಿಸಿಕೊಳ್ಳಲಾಗಿದೆ ಎಂದು ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಸಂತೋಷ ದಳವಾಯಿ ಯವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮೀಣ ಪೋಲಿಸ್ ಠಾಣೆಯ ಎಎಸ್ಐ ಹಾಗೂ ಪೋಲಿಸ್ ಸಿಬ್ಬಂದಿ ಹಾಗೂ ವಾಹನ ತಪಾಸಣಾ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ವಿಶ್ವನಾಥ ಭಜಂತ್ರಿ

error: Content is protected !!