ಬೆಂಗಳೂರು: ಪಿಎಸ್‌ಐ, ಎಎಸ್‌ಐ, ಪೊಲೀಸ್ ಕಾನ್‌ಸ್ಟೆಬಲ್, ರೈಲ್ವೆ ಪೊಲೀಸ್, ಸರಕಾರಿ ಸ್ವಾಮ್ಯದ ಬ್ಯಾಂಕ್ ಅಧಿಕಾರಿಗಳು, ಇನ್ಶೂರೆನ್ಸ್ ಕಂಪನಿ ಅಧಿಕಾರಿಗಳು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಎಚ್‌ಎಎಲ್, ವಾಣಿಜ್ಯ ತೆರಿಗೆ, ಆರೋಗ್ಯ, ಕೃಷಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು, ಸಿ ಆರ್‌ಪಿಎಫ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವರು ಸುಳ್ಳು ಜಾತಿ ಪ್ರಮಾಣ ಪತ್ರವನ್ನು ನೀಡಿ ಉದ್ಯೋಗ ಪಡೆದುಕೊಂಡಿದ್ದಾರೆ.
ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದುಕೊಂಡಿವುದರಿಂದ ಒಟ್ಟು 76 ಪ್ರಕರಣಗಳಲ್ಲಿ ಈವರೆಗೆ 20 ಕ್ಕೂ ಹೆಚ್ಚು ಮಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.ಈ ವಿಚಾರ ಸಂಬಂಧ ಇತ್ತೀಚೆಗೆ ವಿಧಾನಸಭೆ ಅಧಿವೇಶನದಲ್ಲೂ ಚರ್ಚೆ ಆಗಿತ್ತು.
, ಪಿಎಸ್‌ಐ, ಪೊಲೀಸ್ ಕಾನ್‌ಸ್ಟೆಬಲ್, ರೈಲ್ವೆ ಪೊಲೀಸ್, ಸರಕಾರಿ ಸ್ವಾಮ್ಯದ ಬ್ಯಾಂಕ್ ಅಧಿಕಾರಿಗಳು, ಇನ್ಶೂರೆನ್ಸ್ ಕಂಪನಿ ಅಧಿಕಾರಿಗಳು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಎಚ್‌ಎ ಎಲ್, ವಾಣಿಜ್ಯ ತೆರಿಗೆ, ಆರೋಗ್ಯ, ಕೃಷಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು, ಸಿ ಆರ್‌ಪಿಎಫ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವರು ಉದ್ಯೋಗ ಪಡೆದುಕೊಂಡಿದ್ದಾರೆ.