ಗುಬ್ಬಿ ತಾಲೂಕಿನ ಕೊಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನ ಹಳ್ಳಿಯಲ್ಲಿ ಡಬಲ್ ಮರ್ಡರ್. ಬೆಳಗ್ಗೆ 6 ಗಂಟೆ ಸುಮಾರಿಗೆ ಆಗಿರುವ ಘಟನೆ
ಕಾವ್ಯ ಹಾಗೂ ಜೀವನ ಕೊಲೆಯಾದವರು. ತನ್ನ ಗಂಡ ನಿಂದಲೆ ಕೊಲೆಯಾಗಿರುವ ಅನುಮಾನ ವ್ಯಕ್ತವಾಗಿದ್ದು. ಕೊಲೆಗೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ.
ಸ್ಥಳಕ್ಕೆ ಸಿಪಿಐ ನದಾಫ್ ಹಾಗೂ ಚೇಳೂರು ಪೊಲೀಸರು ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ