ಕಲಬುರಗಿ: ಅಫಜಲಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಘತ್ತರಗಾ ಶ್ರೀ ಭಾಗ್ಯವಂತಿ ದೇವಸ್ಥಾನದ ಚಿನ್ನಾಭರಣ & ಕಾಣಿಕೆ ಹುಂಡಿ ಕಳ್ಳತನ ಪ್ರಕರಣ ಸುಮಾರು 6 ತಿಂಗಳ ಹಿಂದೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸ್ ರು ಇಂದು ಪ್ರಕರಣದಲ್ಲಿ ಭಾಗಿಯಾದ ಇಬ್ಬರು ಆರೋಪಿತರನ್ನು ಬಂಧಿಸಿ, ಬಂಧಿತರಿಂದ 65 ಗ್ರಾಂ ಬಂಗಾರದ ಆಭರಣಗಳನ್ನು ಮತ್ತು 80,000/- ರೂ. ನಗದು ಹಣ ವಶಕ್ಕೆ ಪಡೆದು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡಲಾಯಿತು.
ವರದಿ ನಾಗರಾಜ್