ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಧಾರವಾಡ ಜಿಲ್ಲೆಯ ಶಿವಳ್ಳಿ ಗ್ರಾಮದ ಬಳಿ ಸುಳ್ಳ ರಸ್ತೆಯಲ್ಲಿ ನಡೆದಿದೆ ಈ ಘಟನೆಯಲ್ಲಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಹಾಗೂ ಸ್ಥಳಿಯರೆಲ್ಲರೂ ಬಸ್ ನಲ್ಲಿದ್ದವರನ್ನು ಹೊರಗೆ ತೆಗೆದಿದ್ದಾರೆ ಈ ಕುರಿತು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಶಿವು ಹುಬ್ಬಳ್ಳಿ.