ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಕ್ಕಳಾಟ ಎಂದಿದ್ದಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿ. ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟ. ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರು ಇಡುತ್ತಾರೆ.
ಆದ್ದರಿಂದ ಈ ಬಗ್ಗೆ ಸಮರ್ಪಕ ತನಿಖೆಯಾಗಬೇಕು ಎಂದು ಶಾಸಕ ಯಶ್‌ಪಾಲ್ ಸುವರ್ಣ ಒತ್ತಾಯ ಮಾಡಿದರು.