ಪ್ರೀತಿ ನಿರಾಕರಿಸಿದ ಕಾರಣಕ್ಕಾಗಿ ನೆನ್ನೆ ಹುಬ್ಬಳ್ಳಿಯ ಖಾಸಗಿ ಕಾಲೇಜಿನಲ್ಲಿ ಫಯಾಜ್ ಎಂಬಾತ ಕಾರ್ಪೊರೇಟರ್ ಮಗಳಾದ ನೇಹಾಳನ್ನು ಒಂಬತ್ತು ಬಾರಿ ಇರಿದು ಕೊಂದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದು ಆರೋಪಿಯನ್ನು ಎನ್ಕೌಂಟರ್ ಮಾಡುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

error: Content is protected !!