ಹಾಸನ: 2025 ಜನವರಿ 9 ರಂದು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದ ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ, ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡಿದ್ದು, ಇದರಿಂದ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮುಚ್ಚುಮುದ್ರೆಯಾದ ಭಾಷಣಣದಿಂದ ಪ್ರತಿಭಟನೆ ಉಂಟುಮಾಡಿದ ಹಿನ್ನೆಲೆಯಲ್ಲಿ, ಸಕಲೇಶಪುರ ಠಾಣೆಗೆ ಪೊಲೀಸ್ ಅಧಿಕಾರಿ ಎಂ ಕೆ ಶ್ರೀಧರ್ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಪ್ರಮೋದ್ ಮುತಾಲಿಕ್ ಹಾಗೂ ಇತರರ ವಿರುದ್ಧ BNS 2023 ಅಡಿಯಲ್ಲಿ 196(1), 353(2), 3(5) ಕಲಂಗಳನ್ನು ಅಳವಡಿಸಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೋಲಿಸರು ಸದ್ಯ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!