ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಆರೋಪಿಗಳನ್ನು ಬಂಧಿಸಿ. ಬಂಧಿತರಿಂದ 50,000 ರೂ. ಬೆಲೆಯ 5 ಕೆ.ಜಿ ಗಾಂಜಾ, 800 ರೂಪಾಯಿ ನಗದು ಹಣ ಮತ್ತು ಎರಡು ಮೋಟಾರ್ ಸೈಕಲ್ ಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿಕೊಡಲಾಗಿದೆ.

error: Content is protected !!