ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಹಿರೆಬಾದವಾಡಗಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ವೀರಾಪುರ ಗ್ರಾಮದಲ್ಲಿನ ಸಾರ್ವಜನಿಕ ಓಡಾಡುವ ರಸ್ತೆಯ ದುಸ್ಥಿತಿಯಾಗಿದೆ ಇಲ್ಲಿನ ಗ್ರಾಮ ಪಂಚಾಯಿತಿ ಅಧಿಕಾರಿಗಳು ಯಾವ ರೀತಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದು ತಿಳಿಯದಾಗಿದೆ ಗ್ರಾಮದ ಜನರು ಪಂಚಾಯತಿ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ ಇನ್ನಾದರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಬೇಟಿ ಕೊಟ್ಟು ಸಾರ್ವಜನಿಕರ ಸಮಸ್ಯೆ ಬಗೆಹರಿಸಬೇಕು.
ವರದಿ:ಸಂಗಪ್ಪ ಚಲವಾದಿ