ಕಲಬುರಗಿ : ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಇಸ್ಪಿಟ್ ಅಡ್ಡೆಯ ಮೇಲೆ ಪೊಲೀಸ್ ದಾಳಿ ನಡೆಸೀದರು.ಪೊಲೀಸ್ ದಾಳಿ ವೇಳೆ ಓಡಿ ಹೋಗುವಾಗ ಕುಸಿದು ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಸಿದ್ದಪ್ಪ ಕೊಂಡಾ 20 ಕುಸಿದು ಬಿದ್ದು ಸಾವನ್ನಪ್ಪಿದ ಯುವಕ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಈ ಘಟನೆ ನಡದಿದೆ.ನಿನ್ನೆ ತಡರಾತ್ರಿ ಲಾಡ್ಲಾಪುರ ಗ್ರಾಮದ ಹಾಜಿ ಸರ್ವರ್ ದರ್ಗಾದಲ್ಲಿ ಇ್ಸಪಿಟ್ ಆಡುತ್ತಿದ್ದ 10 ರಿಂದ 15 ಜನರ ತಂಡ ಹಾಜಿ ಸರ್ವರ್ ದರ್ಗಾದಲ್ಲಿ ಇಸ್ಪಿಟ್ ಆಡುವಾಗ ದಾಳಿ ಮಾಡಿದ ವಾಡಿ ಪೊಲೀಸರು ಸಿದ್ದಪ್ಪಾ ಕೊಂಡ ಸಾವನ್ನಪ್ಪಿದ ಹಿನ್ನಲೆ ಗ್ರಾಮಸ್ಥರಿಂದ ರಸ್ತೆ ತಡೆದು ಕಲಬುರಗಿ ಯಾದಗಿರಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಿದರು.
ವಾಡಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.