ಮುಂಡಗೋಡ : ತಾಲೂಕಿನ ನ್ಯಾಸರ್ಗಿ ಗ್ರಾಮದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಸಭಾಭವನದಲ್ಲಿ ತಾಲೂಕು ಆಡಳಿತ ಮುಂಡಗೋಡದ ವತಿಯಿಂದ ಹಮ್ಮಿಕೊಂಡ ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾನಿಧ್ಯವನ್ನು ಇವತ್ತು ಮಾತೆ ಬಸವೇಶ್ವರಿ ಬಸವಧಾಮ ಅತ್ತಿವೇರಿ ಅವರು ವಹಿಸಿದ್ದರು .ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ, ತಹಸೀಲ್ದಾರ್ ಶಂಕರ ಗೌಡಿ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಲ್. ಟಿ.ಪಾಟೀಲ್, ತಾಲೂಕು ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾದ ರವಿ ಗೌಡ ಪಾಟೀಲ್, ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಜಯಸುಧಾ ಭೋವಿ, ಉಪಾಧ್ಯಕ್ಷರಾದ ಶ್ರೀಕಾಂತ್ ಸಾನು,ನಾರಾಯಣ ಗುರು ಟ್ರಸ್ಟ್ ಅಧ್ಯಕ್ಷರಾದ ಸಿ.ಕೆ. ಅಶೋಕ್, ಅರುಣ್ ಗೊಂದಳೆ, ನೌಕರರ ಸಂಘದ ಅಧ್ಯಕ್ಷರಾದ ದಯಾನಂದ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.
ವರದಿ: ಮಂಜುನಾಥ ಹರಿಜನ