ತನ್ನ ವೈಯಕ್ತಿಕ ಲಾಭಕ್ಕೊಸ್ಕರ ಅಕ್ರಮವಾಗಿ ಮದ್ಯೆ (ಸರಾಯಿ) ವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕುಂದಗೋಳ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದ ಸಾರಿಗೆ ಬಸ್ ತಂಗುದಾಣದ ಹತ್ತಿರ ಪುರದಪ್ಪಾ ತಂದೆ ಬಸಪ್ಪ ಕಲಬಾರ್ ಎಂಬ ವ್ಯಕ್ತಿ ಅಕ್ರಮವಾಗಿ ಮದ್ಯೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಪಡೆದ ಕುಂದಗೋಳ ಪೊಲೀಸರು ತಡ ಮಾಡದೆ ದಾಳಿ ಮಾಡಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವರದಿ: ಶಿವು ಹುಬ್ಬಳ್ಳಿ .