ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಎಸ್‌ಕೆ ಹಾಗೂ ಆರ್‌ಸಿಬಿ ನಡುವೆ ಬಿಗ್ ನಡೆಯಲಿದೆ ಈ ಪಂದ್ಯಕ್ಕೆ ಲಕ್ಷಾಂತರ ಅಭಿಮಾನಿಗಳು ತೀವ್ರ ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ರಾಜ್ಯ ಆಹಾರ ಇಲಾಖೆ, ಚಿನ್ನಸ್ವಾಮಿ ಸ್ಟೇಡಿಯಂ ಆಡಳಿತ ಮಂಡಳಿಗೆ ದೊಡ್ಡ ಶಾಕ್ ನೀಡಿದೆ.
ಹೌದು ಈ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿರುವ ಸಂದರ್ಭದಲ್ಲಿ ಕಳಪೆ ಮಟ್ಟದ ಆಹಾರ ಪೂರೈಕೆ ಮಾಡುತ್ತಿರುವ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ನೋಟಿಸ್ ನೀಡಿದ್ದು ಆಹಾರದ ಗುಣಮಟ್ಟ ಪರೀಕ್ಷೆ ನಡೆ ಸಲ್ಲಿಸುವಂತೆ ಸೂಚಿಸಿದೆ.
ವರದಿ: ಶಿವು