ನಟ ದರ್ಶನ್ ಅವರ 46ನೇ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದ್ದಾರೆ. ಇಡೀ ರಾತ್ರಿ ದರ್ಶನ್ ಅವರು ಸಹ ಶಾಂತವಾಗಿ ನಿಂತು ತಮ್ಮ ಸೆಲೆಬ್ರೆಟಿಗಳನ್ನು ಭೇಟಿ ಮಾಡಿದರು.
ದರ್ಶನ್ ರವರಿಗೆ ಚಿತ್ರರಂಗದ ಗೆಳೆಯರೆಲ್ಲ ಅವರ ಮನೆಗೆ ಹೋಗಿ ವಿಶ್ ಮಾಡಿ, ಕೆಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಆದ್ರೆ, ನಟಿ ಮೇಘಾ ಶೆಟ್ಟಿ, ಪವಿತ್ರಾ ಗೌಡ ಸೇರಿದಂತೆ ಅವರ ಸ್ನೇಹಿತರು ಸ್ಪೆಷಲ್ ಆಗಿ ಬರ್ತ್ ಡೇ ಸೆಲೆಬ್ರೆಟ್ ಮಾಡಿದರು. ಈ ಕುರಿತು ವಿಡಿಯೋ ಒಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು. ಇದೇ ವಿಡಿಯೋ ವಿಜಯಲಕ್ಷ್ಮೀ ಅವರ ಕೋಪಕ್ಕೆ ಕಾರಣವಾಗಿದೆ.
ಇದೀಗ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ವಿಡಿಯೋ ಒಂದು ಹಂಚಿಕೊಳ್ಳುವ ಮೂಲಕ ನಟಿ ಮೆಘಾ ಶೆಟ್ಟಿಯವರಿಗೆ ಡೈರೆಕ್ಟ್ ಆಗಿ ವಾರ್ನಿಂಗ್ ನೀಡಿದ್ದಾರೆ. “ನಾನು ಶಾಂತವಾಗಿದ್ದೇನೆ ಎಂದ ಮಾತ್ರಕ್ಕೆ ಇದನ್ನೆಲ್ಲಾ ನೋಡಿಕೊಂಡು ಸುಮ್ಮನಿರುತ್ತೇನೆ ಎಂದಲ್ಲ” ಎಂದು ಹೇಳುವ ಮೂಲಕ ವಿಜಯಲಕ್ಷ್ಮಿ ರವರು ಮೇಘ ಶೆಟ್ಟಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
1 thought on “ನಟಿ ಮೇಘಾ ಶೆಟ್ಟಿ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಗರಂ”
Comments are closed.