ವಂದೇ ಭಾರತ ಎಕ್ಸ್ಪ್ರೆಸ್ ರೈಲಿನಲ್ಲಿ ಭೋಪಾಲ್ನಿಂದ ಗ್ವಾಲಿಯರ್ಗೆ ಪ್ರಯಾಣಿಸುತ್ತಿದ್ದ ಸುಬೋಧ್ ಪಹಲಾಜನ್ ಎಂಬ ಪ್ರಯಾಣಿಕರಿಗೆ ಎಸ್ಆರ್ಸಿಟಿಸಿ ಸಿಬ್ಬಂದಿಯಿಂದ ಊಟವನ್ನು ಪಡೆದುಕೊಂಡಿದ್ದಾರೆ. ಇನ್ನೇನು ಊಟ ಮಾಡಬೇಕು ಚಪಾತಿಯಲ್ಲಿ ಸತ್ತ…
ದಲಿತರ ಸ್ಮಶಾನಕ್ಕೆ ಹೋಗಲು ಸೂಕ್ತ ರಸ್ತೆ ಇಲ್ಲ, ಮೃತ ವ್ಯಕ್ತಿಯ ಶವ ಸಂಸ್ಕಾರ ಮಾಡುವುದು ಎಂದು ಆಕ್ರೋಶಗೊಂಡ ದಲಿತ ಸಮುದಾಯ ಶವ ಸಂಸ್ಕಾರ ಮಾಡದೆ ಅಧಿಕಾರಿಗಳ ವಿರುದ್ದ…
75 ವರ್ಷದ ಮಾಜಿ ಸೈನಿಕರೊಬ್ಬರಿಗೆ ಕಿರುತೆರೆಯ ನಟಿ ಹನಿಟ್ಯಾಪ್ ಮಾಡಿ ಬರೋಬ್ಬರಿ 25 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಆ ನಟಿಯನ್ನು ಪೊಲೀಸರು…
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಹರಿಯಾಣದ ಮಹಿಳಾ ರೈತರ ಗುಂಪಿನ ನಡುವೆ ಶನಿವಾರ ವಿಶಿಷ್ಟ ಸಂವಾದ ನಡೆಯಿತು. ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಔತಣಕೂಟಕ್ಕೆ…
ದೇಶ ಇಂದು ಪಂಡಿತ್ ಜವಾಹರ್ ಲಾಲ್ ನೆಹರು ಅವರ ಕೈಯಲ್ಲಿಲ್ಲ, ಅಂಬೇಡ್ಕರ್, ಭಗತ್ ಸಿಂಗ್ ಅವರ ಕೈಯಲ್ಲಿಲ್ಲ. ತನ್ನ ಪತ್ನಿಯ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಾಧ್ಯವಿಲ್ಲದವರ ಕೈಯಲ್ಲಿ ದೇಶ…
ಶಿವಮೊಗ್ಗದ ವೈಷ್ಣವಿ ಎನ್ನುವ ಮಹಿಳಾ ಅಭಿಮಾನಿಯೊಬ್ಬರು ಇದೀಗ ತಮ್ಮ ರಕ್ತದಲ್ಲಿ ಕಿಚ್ಚನ ಭಾವಚಿತ್ರ ಬಿಡಿಸಿದ್ದಾರೆ. ವೈದ್ಯರ ಸಹಾಯದಿಂದ ತಮ್ಮದ ದೇಹದ ರಕ್ತವನ್ನು ಹೊರ ತೆಗೆದು ಸುದೀಪ್ ಭಾವಚಿತ್ರ…
ತನ್ನ ಫೋನ್ ಕದ್ದವನಿಗೆ ಯುವತಿಯೊಬ್ಬಳು ಮನಸೋತು ಪ್ರೀತಿಸಲು ಪ್ರಾರಂಭಿಸಿದ ಘಟನೆ ಬ್ರೆಜಿಲ್ ನಲ್ಲಿ ನಡೆದಿದೆ. ಇಮ್ಯಾನುಯೆಲಾ ಎಂಬಾಕೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಳ್ಳನೊಬ್ಬ ಆಕೆಯ ಮೊಬೈಲ್ ಕಸಿದುಕೊಂಡು…
ಟಾಲಿವುಡ್ ನಟ ಪ್ರಭಾಸ್ ಅವರ ಅಧಿಕೃತ ಫೇಸ್‌ಬುಕ್ ಖಾತೆಯನ್ನು ಕಿಡಿಗೇಡಿಗಳು ಗುರುವಾರ ತಡರಾತ್ರಿ ಹ್ಯಾಕ್ ಮಾಡಿದ್ದಾರೆ. ಈ ಕುರಿತಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿ ಹಾಕಿಕೊಂಡು ಪ್ರಭಾಸ್ ಅಪ್ಡೇಟ್ ನೀಡಿದ್ದಾರೆ.…
ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು…
ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಕ್ಕಳಾಟ ಎಂದಿದ್ದಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿ. ಪರಮೇಶ್ವರ್ ಮಗ ಲಿಂಗ…