ಹಾವೇರಿ: ಜಮೀನಿಗೆ ರಸ್ತೆ ನಿರ್ಮಾಣ ವಿಚಾರದಲ್ಲಿ ವಾಗ್ವಾದದಿಂದ ಆರಂಭವಾದ ಘಟನೆ ಕೊಲೆ ಯತ್ನಕ್ಕೆ ತಿರುಗಿದ ಘಟನೆ ಹಾವೇರಿ ನಗರದಲ್ಲಿ ನಡೆದಿದೆ. ಈ ದಾಳಿಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ…
ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮಾಡಲಾಗುತ್ತಿರುವ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸುಮಾರು 75 ಪ್ಯಾಕೆಟ್‌ಗಳಷ್ಟು ಪಡಿತರ ಅಕ್ಕಿ…
ಬೆಂಗಳೂರು: ಲಂಚ ಪಡೆಯುತ್ತಿದ್ದ ಸಂದರ್ಭದಲ್ಲೇ ನಗರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಈಶಾನ್ಯ ವಿಭಾಗದ ಸೈಬರ್ ಕ್ರೈಂ (ಸೆನ್) ಠಾಣೆಯ…
ಹರಿಯಾಣದ ರೋಹ್ಟಕ್‌ನಲ್ಲಿ ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾನೆಂಬ ಕಾರಣಕ್ಕೆ ಯೋಗ ಶಿಕ್ಷಕನನ್ನು ಅಪಹರಿಸಿ, ಜೀವಂತವಾಗಿ 7 ಅಡಿ ಆಳದ ಗುಂಡಿಯಲ್ಲಿ ಹೂತು ಹಾಕಿದ ಭೀಕರ ಘಟನೆ ಬೆಳಕಿಗೆ…
ಬೆಳಗಾವಿ: ಸಹಕಾರ ಸಂಘದ ನೋಂದಣಿಗಾಗಿ ₹50 ಸಾವಿರ ಲಂಚ ಪಡೆಯಲು ಪ್ರಯತ್ನಿಸಿದ್ದ ಆರೋಪದ ಮೇಲೆ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಅಧೀಕ್ಷಕ ಭರತೇಶ ಶೇಬನ್ನವರ ಅವರನ್ನು ಲೋಕಾಯುಕ್ತ…
ಮೈಸೂರು: ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ…
ಚನ್ನಗಿರಿ: ಅಮಾನತುಗೊಂಡ ಗ್ರಂಥಾಲಯ ಮೇಲ್ವಿಚಾರಕರನ್ನು ಪುನರ್‌ನೇಮಕ ಮಾಡಿಸಲು ₹40,000 ಲಂಚ ಪಡೆಯುತ್ತಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೆ. ಉತ್ತಮ್ ಅವರ ಕಾರು ಚಾಲಕ ಶ್ಯಾಮಕುಮಾರ್ ಲೋಕಾಯುಕ್ತ…
ಮಹಾರಾಷ್ಟ್ರದ ನಲಸೋಪಾರ ಪೂರ್ವದ ಚಾಲ್‌ನಲ್ಲಿ ನಡೆದ ತೀವ್ರ ಆಘಾತಕಾರಿ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. ಎರಡು ವರ್ಷಗಳಿಂದ ನಿರಂತರ ಲೈಂಗಿಕ ಕಿರುಕುಳ ಎದುರಿಸುತ್ತಿದ್ದ 22 ವರ್ಷದ ಯುವತಿ,…
ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಹಲ್ಲೆ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ. ತಮ್ಮ ವರ್ಗಾವಣೆಗೆ ಪತ್ನಿಯ ಪೋಷಕರಿಂದ 10 ಲಕ್ಷ ರೂಪಾಯಿ…
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ 15 ಲಕ್ಷ ನಗದು ಕಳ್ಳತನಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಪೊಲೀಸ್ ಠಾಣೆ ಪೊಲೀಸರು ಇಬ್ಬರು ಅಂತರ್-ರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ…