Latest

ಲಾರಿ ತಡೆದು ದರೋಡೆ ಮಾಡಿದ್ದ ಐದು ಜನ ಆರೋಪಿಗಳ ಬಂಧನ

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲುಕು ಕಾಮಸಮುದ್ರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಜೂನ್​-18 ರಂದು ಬಂಗಾರಪೇಟೆಯಿಂದ ತಮಿಳುನಾಡಿಗೆ ಹೋಗುತ್ತಿದ್ದ ಲಾರಿ ತಡೆದು ಡ್ರೈವರ್ ರಾಮಕೃಷ್ಣ ಎಂಬುವನ​ ಮೇಲೆ ಹಲ್ಲೆ ಮಾಡಿ, 4.34 ಲಕ್ಷ ರೂಪಾಯಿ ದರೋಡೆ ಮಾಡಿದ್ದ ಆರೋಪಿಗಳು ಟೊಯೋಟೊ ಇಟಿಯಸ್ ಕಾರ್​ನಲ್ಲಿ ಬಂದು ದರೋಡೆ ಮಾಡಿದ್ದ ಆರೋಪಿಗಳು ಬಂದಿತರಿಂದ ಒಂದು ಕಾರು, ಎರಡು ಬೈಕ್​, ಐದು ಮೊಬೈಲ್​, 4.34 ಲಕ್ಷರೂ ನಗದು ವಶಕ್ಕೆ. ತಮಿಳುನಾಡು ಮೂಲದ ನಾಗೇಶ್​ (25), ಸೈಯ್ಯದ್​ ಪಾಷಾ (27), ಜಬೀಉಲ್ಲಾ (25) ಸದ್ದಾಂಹಸೇನ್​(23), ಚಿನ್ನಸ್ವಾಮಿ(29) ಬಂದಿತ ಆರೋಪಿಗಳು, ಮತ್ತಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು. ಕಾಮಸಮುದ್ರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ. ಬಂಧಿತರಿಂದ 5 ಲಕ್ಷ ಮೌಲ್ಯದ ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನ, ಸುಮಾರು 50 ಸಾವಿರ ಮೌಲ್ಯದ 4 ಮೊಬೈಲ್ ಪೋನುಗಳು ಮತ್ತು 311000 ನಗದು ವಶಪಡಿಸಿಕೊಳ್ಳಲಾಗಿದೆ ಸಿಬ್ಬಂದಿಗಳಾದ- ಇನ್ಸ್ ಪೆಕ್ಟರ್ ಆನಂದ್ ಸಬ್ ಇನ್ಸ್ ಪೆಕ್ಟರ್ ವಿಠಲ್ ತಲ್ವಾರ್ ASI ವೆಂಕಟರಾಮಪ್ಪ ಮಂಜುನಾಥ್, ಲಕ್ಷ್ಮಣ್ ತೇಲಿ, ಶಿವಕುಮಾರ್, ಕೃಷ್ಣ , ರಾಮರಾವ್.

ವರದಿ – ರೋಶನ್

kiran

Recent Posts

ಬೈಕ್ ಟಿಪ್ಪರ್ ನಡುವೆ ಡಿಕ್ಕಿ ಬೈಕ್ ಸವಾರ ಸಾವು

ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…

1 month ago

ಅಪರಿಚಿತ ಕಾರು ಡಿಕ್ಕಿ; ಐವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಸ್ಥಳದಲ್ಲೇ ಸಾವು.

ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…

1 month ago

ರಸ್ತೆ ಅಪಘಾತ; ಗೊಲಗೇರಿ ಗ್ರಾಮದ ಯುವಕ ಸಾವು.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…

1 month ago

ಕುಡಿಯುವ ನೀರಿನ ಬಿಲ್ ಪಾವತಿ ಮಾಡಬೇಡಿ -ಮಾಜಿ ಶಾಸಕ ಹರ್ಷವರ್ಧನ್

ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…

1 month ago

ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…

1 month ago

ಮಟ-ಮಟ ಮಧ್ಯಾಹ್ನ‌ ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿ ‌

ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…

1 month ago