nazeer ahamad
January 7, 2025
ನೆಲಮಂಗಲ: ನೆಲಮಂಗಲದಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹೆಸರುಘಟ್ಟದ ತೋಟಗಾರಿಕೆಯಲ್ಲಿ ಚಿರತೆ ಕಾಣಿಸಿಕೊಂಡು, ಐವರಕಂಡವಪುರದ ತೋಟಗಾರಿಕೆ ಪ್ರದೇಶದಲ್ಲಿ ಪ್ರತ್ಯೇಕ ದಾಳಿ...