ಅತಿಯಾದ ಮಳೆಯಿಂದಾಗಿ ಬೆಂಗಳೂರಿನಲ್ಲಿರುವ ಹಲವು ರಸ್ತೆಗಳು ಹದಗೆಟ್ಟಿದ್ದು ವಾಹನ ಸವಾರರು ಓಡಾಡಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಹಾಗೂ ಕೆಲ ವಾಹನ ಸವಾರರು ರಸ್ತೆಗಳ ದೃಶ್ಯಾವಳಿಗಳನ್ನು ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಸದ್ಯ ಈ ವಿಡಿಯೋಗಳು ವೈರಲ್ ಆಗಿದ್ದು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ವಿರುದ್ಧ ನಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 

error: Content is protected !!