ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಬಂಗಾರಪೇಟೆ ತಾಲ್ಲೂಕು ಕದಿರೇನಹಳ್ಳಿ ಗ್ರಾಮದ ವಾಸಿಯಾದ ಪ್ರವೀಣ್ 28 ವರ್ಷ ಎಂಬಾತ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದು ಕಳ್ಳನನ್ನು ಬಂಧಿಸುವಲ್ಲಿ ಬಂಗಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.ಸದರಿ ವ್ಯಕ್ತಿಯಿಂದ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತಾರೆ. ಸದರಿ ಕಾರ್ಯಾಚರಣೆಯಲ್ಲಿಬಂಗಾರಪೇಟೆ ಪೊಲೀಸ್ ಇನ್ಸ್ಪೆಕ್ಟರ್ ಟಿ. ಸಂಜೀವರಾಯಪ್ಪ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ಪ್ರೊ.ಸಬ್ ಇನ್ಸ್ಪೆಕ್ಟರ್ ಸುನೀಲ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವರದಿ – ರೋಶನ್

error: Content is protected !!