ಬನವಾಸಿ ವ್ಯಾಪ್ತಿಯಲ್ಲಿ ಬರುವ ಅಂಡಗಿ ಗ್ರಾಮದಲ್ಲಿ ಇಂದು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ರವರು ಫೆ.9,ಗುರುವಾರದಂದು ಸುಮಾರು 9 ಕೋಟಿ ರೂಪಾಯಿ ವೆಚ್ಚದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಎಮ್.ಪಿ.ಎಮ್.ಸಿ ಅಧ್ಯಕ್ಷರಾದ ಪ್ರಶಾಂತ ಗೌಡ ಸಂತೊಳ್ಳಿ , ಪ್ರಮುಖರಾದ ದ್ಯಾಮಣ್ಣ ದೊಡ್ಮನಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮಂಜುನಾಥ ನಾಯ್ಕ, ಸೇರಿದಂತೆ ಗ್ರಾಮಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು, ರೈತರು ಉಪಸ್ಥಿತರಿದ್ದರು.
ವರದಿ ಶ್ರೀಪಾದ್: ಎಸ್ ಏಚ್