Cinema

ಪಿಜ್ಜಾ ತಿನ್ನುತ್ತಾ ಬೋಲ್ಡ್ ಲುಕ್: “ಪಿಜ್ಜಾಗಿಂತ ನಿಮ್ಮ ಸೊಂಟವೇ ಹಾಟ್ ಆಗಿದೆ!” ಎಂದು ನೆಟ್ಟಿಗ ಕಾಮೆಂಟ್

ಕನ್ನಡದ ವಜ್ರಕಾಯ ನಟಿ ನಭಾ ನಟೇಶ್ ಸದಾ ತನ್ನ ಫೋಟೋಶೂಟ್‌ಗಳ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಲೇ ಇರುತ್ತಾರೆ. ಈ ಬಾರಿ, ಪಿಜ್ಜಾ ತಿನ್ನುತ್ತಾ ತೆಗೆಸಿಕೊಂಡ ಬೋಲ್ಡ್ ಫೋಟೋಶೂಟ್ ಹಂಚಿಕೊಂಡಿದ್ದಾರೆ. ಈ ಚಿತ್ರಗಳಿಗೆ ನೆಟ್ಟಿಗರಿಂದ ವಿಭಿನ್ನ ಪ್ರತಿಕ್ರಿಯೆಗಳು ಹರಿದುಬರುತ್ತಿವೆ.

ವೈಟ್ ಡ್ರೆಸ್, ಹಾಟ್ ಲುಕ್
ನಭಾ ವೈಟ್ ಶಾರ್ಟ್ ಡ್ರೆಸ್‌ನಲ್ಲಿ ಮಿಂಚಿದ್ದು, ಪಿಜ್ಜಾ ತಿನ್ನುತ್ತಾ ಒದಗಿಸಿರುವ ವಿಭಿನ್ನ ಭಂಗಿಗಳು ಫ್ಯಾನ್‌ಗಳ ಗಮನ ಸೆಳೆದಿವೆ. “ಪಿಜ್ಜಾಗಿಂತ ನಿಮ್ಮ ಸೊಂಟವೇ ಹಾಟ್ ಆಗಿದೆ!” ಎಂದು ಒಬ್ಬ ನೆಟ್ಟಿಗ ಕಾಮೆಂಟ್ ಮಾಡಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಬ್ಯುಸಿ
ಶೃಂಗೇರಿಯ ಸುಂದರಿ ನಭಾ, ಈಗ ತೆಲುಗು ಚಿತ್ರರಂಗದಲ್ಲಿ ಹೆಚ್ಚು ಸಕ್ರಿಯರಾಗಿದ್ದು, ಮುಂದಿನ ಸ್ವಯಂಭು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸಿದ್ದಾರೆ. ನಿಖಿಲ್ ಸಿದ್ಧಾರ್ಥ್ ಅವರಿಗೆ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಕನ್ನಡದಿಂದ ತೆಲುಗುಗೆ ಹಾರಿದ ನಭಾ
ನಭಾ ನಟೇಶ್, ಶಿವಣ್ಣನ ವಜ್ರಕಾಯ ಸಿನಿಮಾದ ಮೂಲಕ ಕನ್ನಡದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಬಳಿಕ ಲೀ ಮತ್ತು ಸಾಹೇಬ ಸಿನಿಮಾಗಳಲ್ಲೂ ನಟಿಸಿ ಜನಪ್ರಿಯರಾದರು. ನಂತರ ತೆಲುಗು ಚಿತ್ರರಂಗದಲ್ಲಿ ಬ್ಯುಸಿಯಾಗಿ, ಅಲ್ಲಿ ತನ್ನದೇ ಆದ ಗುರುತು ಮೂಡಿಸಿದ್ದಾರೆ.

ನಭಾ ಹಂಚಿಕೊಳ್ಳುವ ಪ್ರತಿಯೊಂದು ಫೋಟೋಶೂಟ್ ಸೋಶಿಯಲ್ ಮೀಡಿಯಾದಲ್ಲಿ ಹವಾ ಸೃಷ್ಟಿಸುತ್ತಿದ್ದು, ಈ ಬಾರಿಗೆ ಅವರ ಪಿಜ್ಜಾ ಫೋಟೋಶೂಟ್ ಕೂಡ ಅದರಿಂದ ಹೊರತಾಗಿಲ್ಲ!

ಭ್ರಷ್ಟರ ಬೇಟೆ

Recent Posts

ಪ್ರಿಯಕರನಿಗಾಗಿ ಗಂಡನನ್ನು ಬಿಟ್ಟು 4 ಮಕ್ಕಳೊಂದಿಗೆ ಭಾರತಕ್ಕೆ ಬಂದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್‌ಗೆ ಹೆಣ್ಣು ಮಗು ಜನನ..!

ಗೇಮಿಂಗ್ ಆ್ಯಪ್‌ನಲ್ಲಿ ಪರಿಚಯವಾಗಿ ಪ್ರೇಮ ಸಂಬಂಧ ಬೆಳೆಸಿ, ಗಂಡನನ್ನು ತೊರೆದು ನಾಲ್ಕು ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಇದೀಗ…

58 minutes ago

ಲೋಕಾಯುಕ್ತ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ ಬ್ಲಾಕ್ ಮೈಲ್; 10 ತಿಂಗಳ ಬಳಿಕ ಆರೋಪಿ ಅಂದರ್..!

ಲೋಕಾಯುಕ್ತ ಅಧಿಕಾರಿ ಎಂದು ಭ್ರಮೆ ಹುಟ್ಟುಸಿ ಮಹಿಳಾ ಅಧಿಕಾರಿಯನ್ನು ಬ್ಲ್ಯಾಕ್‌ಮೇಲ್ ಮಾಡಿದ್ದ 8ನೇ ತರಗತಿ ಓದಿದ ವಂಚಕನ ಕೀಳರಿಮೆ ಕೊನೆಗೊಂಡಿದೆ.…

1 hour ago

ಮೂರು ಮಕ್ಕಳನ್ನು ಕೈಗೆ ಕೊಟ್ಟು ಪ್ರೇಯಸಿಯೊಂದಿಗೆ ಪತಿರಾಯ ಎಸ್ಕೇಪ್..!

ಬೆಳಗಾವಿಯಲ್ಲಿ ಗಂಡನ ಮೋಸದೊಂದು ಪ್ರಕರಣ ಬೆಳಕಿಗೆ ಬಂದಿದೆ. ಗೋಕಾಕ ತಾಲೂಕಿನ ಸುಳದಾಳ ಗ್ರಾಮದ ಯಲ್ಲಪ್ಪ ಮುಸಲ್ಮಾರಿ, ಮನೆಯವರ ವಿರೋಧದ ನಡುವೆಯೇ…

1 hour ago

ಖಾಸಗಿ ಫೈನಾನ್ಸ್ ಕಂಪನಿಯ ಶಾಖೆ ಉದ್ಘಾಟಿಸಿದ ಶಿಕ್ಷಣ ಇಲಾಖೆಯ ಅಧಿಕಾರಿ…!

ಮುಂಡಗೋಡ ಇಂದು ಮುಂಡಗೋಡಿನಲ್ಲಿ ಖಾಸಗಿ ಬಜಾಜ್ ಕಂಪನಿಯ ಶಾಖೆಯು ಉದ್ಘಾಟನೆಯಾಗಿದ್ದು ಈ ಯಾಕೆ ಇನ್ನು ಮುಂಡಗೋಡದ ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ…

2 hours ago

ಹಿರಿಯ ಸೇನಾ ಅಧಿಕಾರಿ ಮತ್ತು ಆತನ ಪುತ್ರನ ಮೇಲೆ ಪೊಲೀಸ್ ಹಲ್ಲೆ: 12 ಅಧಿಕಾರಿಗಳು ಅಮಾನತು

ಪಟಿಯಾಲಾದಲ್ಲಿ ಹಿರಿಯ ಸೇನಾ ಅಧಿಕಾರಿ ಪುಷ್ಪಿಂದರ್ ಸಿಂಗ್ ಬಾತ್ ಮತ್ತು ಅವರ ಮಗ ಅಂಗದ್ ಸಿಂಗ್ ಮೇಲೆ ಮೂವರು ಪಂಜಾಬ್…

1 day ago

ಪತಿಗೆ ಮದ್ಯ ಕುಡಿಸಿ ನವವಿವಾಹಿತೆಯ ಮೇಲೆ ಅತ್ಯಾಚಾರ…!

ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಬಲಿಯಾಪಾಳ ಗ್ರಾಮದಲ್ಲಿ ನೊಂದ ಮಹಿಳೆಯ ನೆರೆಮನೆಯವನೊಬ್ಬ ಅತ್ಯಾಚಾರ ಎಸಗಿದ ಘಟನೆಯು…

1 day ago