ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನಡೆದ ಹೀನಾಯ ಘಟನೆ ದೇಶವನ್ನು ಬೆಚ್ಚಿಬೀಳಿಸಿದೆ. ದುಷ್ಕರ್ಮಿಗಳು ಮಂಗಳಮುಖಿಯೊಬ್ಬರ ಮೇಲೆ ಅತ್ಯಾಚಾರ ನಡೆಸಿ, ಬಳಿಕ ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಅಪರಿಚಿತ ಶವದಿಂದ ಭಯಾನಕ ಸತ್ಯ ಬಯಲು
ಪೊಲೀಸರು ತನಿಖೆ ನಡೆಸಿದಾಗ, ಮೃತರನ್ನು ದೀಪಾ ಎಂದು ಗುರುತಿಸಲಾಗಿದೆ. ದೀಪಾ ನಾಲ್ಕು ವರ್ಷಗಳ ಹಿಂದೆ ಲೈಂಗಿಕ ಪುನರ್ ನಿರ್ಮಾಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಪರಿಚಿತ ಶವವು ಅನಕಪಲ್ಲಿ ಡಯಟ್ ಎಂಜಿನಿಯರಿಂಗ್ ಕಾಲೇಜಿನ ಬಳಿಯಲ್ಲಿ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಆರೋಪಿಗಳಿಗಾಗಿ ಬಲೆ ಬೀಸಿದ ಪೊಲೀಸರು
ಈ ಕೃತ್ಯಕ್ಕೆ ಸಂಬಂಧಿಸಿದಂತೆ ಎಂಟು ಪೊಲೀಸರ ತಂಡಗಳು ಶಂಕಿತರನ್ನು ಪತ್ತೆಹಚ್ಚಲು ಬಲೆ ಬೀಸಿವೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಇನ್ನೂ ತಿಳಿದುಬರುವ ನಿರೀಕ್ಷೆಯಿದೆ.
ಮುಂಡಗೋಡ :- ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರದ ತಂಡವು ದಾಳಿ ನಡೆಸಿ ಅನಧೀಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ…
ಹಾನಗಲ್ ತಾಲೂಕಿನ ಹೊಸಕೋಪ್ಪಾ ಗ್ರಾಮದ ಬಸವರಾಜ ಗೌಳಿ ಅವರ ಮನೆಯೊಳಗೆ ನುಗ್ಗಿದ ನಾಗರ ಹಾವನ್ನು ಗಿರೀಶ್ ವಲಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ…
ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಠಾಣೆ ಪೊಲೀಸರು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ತ್ರಯಂಬಕಪುರ ಬಳಿ ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು…
ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಹಾರಾಜಕಟ್ಟೆ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶೋಚನೀಯ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಸಹಾಯಕಿ ಚಂದ್ರಮ್ಮ…
ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸದ್ಯ ಭಾರೀ ಸಂಚಲನ ಸೃಷ್ಟಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸರ್ಕಾರಿ ಅನುದಾನಿತ ಕಾಲೇಜಿನ ಪ್ರಾಧ್ಯಾಪಕ ರಜನೀಶ್…
ಕೇರಳದ ತಳಿಪರಂಬದಲ್ಲಿ ಪತಿಯೊಬ್ಬ ತನ್ನ ಪತ್ನಿ ಮೇಲೆ ಭೀಕರ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಎಸ್‌ಬಿಐ ಪೂವಂ ಶಾಖೆಯಲ್ಲಿ…