ಭ್ರಷ್ಟರ ಬೇಟೆ
March 25, 2025
ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಕೃಷ್ಣಮೂರ್ತಿ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬರಿಂದ ಹಣ ಪಡೆಯುವಾಗ...