Latest

ಅನ್ನಭಾಗ್ಯಕ್ಕೆ ಕನ್ನ ಹಾಕುತ್ತಿರುವ ಖದೀಮರ ಬಂಧನ.

ಹುಬ್ಬಳ್ಳಿಯಲ್ಲಿ ಅನ್ನ ಭಾಗ್ಯ ಯೋಜನೆಗೆ ಕನ್ನ ಹಾಕುತ್ತಿರುವ ದಂಧೆ ಎಗ್ಗಿಲ್ಲದೇ ರಾಜಾರೋಷವಾಗಿ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಖಚಿತ ಮಾಹಿತಿ ಮೇರೆಗೆ ಪಡಿತರ ಅಕ್ಕಿಯ ಕಳ್ಳಸಾಗಣೆ ಮಾಡುತ್ತಿರುವ ಖದೀಮರನ್ನು…

5 months ago

ಜುಲೈ 25, 26 ರಂದು ಬೆಳಗಾವಿ ಜಿಲ್ಲೆಯ 6 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ

ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಆರು ತಾಲೂಕುಗಳಿಗೆ ಜುಲೈ 25 ಹಾಗೂ ೨೬ ರಂದು ಎರಡು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ…

5 months ago

14 ಗಂಟೆ ಕೆಲಸ; ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದ ಐಟಿ ಕಾರ್ಮಿಕರು!

ಕರ್ನಾಟಕದ ಐಟಿ ಸಂಸ್ಥೆಗಳು ಉದ್ಯೋಗಿಗಳ ಕೆಲಸದ ಸಮಯವನ್ನು 14 ಗಂಟೆಗಳವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿವೆ. ಈ ಹೊಸ ಪ್ರಸ್ತಾವನೆಗೆ ಉದ್ಯೋಗಿಗಳಿಂದ ತೀವ್ರ ವಿರೋಧ…

5 months ago

ಬಾಗಲಕೋಟೆ ತಾಲ್ಲೂಕಿನಾದ್ಯಂತ ಐದು ದಿನದಿಂದ ಭಾರೀ ಮಳೆ!

ಬಾಗಲಕೋಟೆ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಕಳೆದ ಐದು ದಿನಗಳಿಂದ ಭಾರಿ ಮಳೆ ಸಂಭವಿಸುತ್ತಿದ್ದು, ಕೆಲವು ರೈತರಿಗೆ ಅನುಕೂಲವಾಗಿದ್ದು, ಇನ್ನೂ ದಿನಗೂಲಿ ಮಾಡಿ ಬದುಕುವ ಜನರಿಗೆ ಅನಾನುಕೂಲವಾಗಿದ್ದು, ಪ್ರತಿದಿನ…

5 months ago

50 ವರ್ಷ ಮೇಲ್ಪಟ್ಟ ಶಿಕ್ಷಕರ ʻವರ್ಗಾವಣೆʼ ಮಾಡುವಂತಿಲ್ಲ: ಹೈಕೋರ್ಟ್‌ ಆದೇಶ

ಉಮಾದೇವಿ ಹುಂಡೇಕರ್ (55) ಮತ್ತು ಪ್ರಭಾವತಿ ರೋನಾಡ್ (58) ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ) ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ರಾಜ್ಯ…

5 months ago

ಶಾಲಾ ವಿದ್ಯಾರ್ಥಿಗಳಿಂದ ಡೆಂಗ್ಯೂ ಜಾಗೃತಿ ಜಾಥಾ.

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬೊಡನಾಯಕದಿನ್ನಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ,ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ಡೆಂಗ್ಯೂವಿನ ಬಗ್ಗೆ ಜನ ಜಾಗೃತಿ…

5 months ago

ಮೊದಲ ಮಹಿಳಾ ಯೋಧೆಯಾಗಿ ಸಿಯಾಚಿನ್ ಯುದ್ಧಭೂಮಿಗೆ ಮೈಸೂರಿನ ಸುಪ್ರಿತಾ ಆಯ್ಕೆ

ಮೈಸೂರಿನ ಸರ್ದಾರ್ ವಲ್ಲಭಾಯಿನಗರದ ನಿವಾಸಿ ಸುಪ್ರಿತಾ ಅವರು ಭಾರತೀಯ ಸೇನಾ ಪಡೆಯ ಕ್ಯಾಪ್ಟನ್. ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿದ್ದಾರೆ. ತಲಕಾಡು ಪೊಲೀಸ್…

5 months ago

ಯೋಧರ ಜೊತೆ ಮಲಗಿದರೆ ಮಾತ್ರವೇ ಆದೇಶದ ಮಹಿಳೆಯರಿಗೆ ಆಹಾರ ಸಿಗುತ್ತಂತೆ!

ಅಲ್ಲಿನ ಮಹಿಳೆಯರು ತಮ್ಮ ಕುಟುಂಬಗಳಿಗೆ ಆಹಾರವನ್ನು ಪಡೆಯಲು ಸೈನಿಕರೊಂದಿಗೆ ಮಲಗಬೇಕು ಎಂದು ಒತ್ತಾಯಿಸಲಾಗುತ್ತಿದೆ. ಗಾರ್ಡಿಯನ್‌ನೊಂದಿಗೆ ಮಾತನಾಡಿದ ಮಹಿಳೆಯೊಬ್ಬರು, ಆಹಾರ ಸಂಗ್ರಹವಾಗಿರುವ ನಗರದಾದ್ಯಂತ ಕಾರ್ಖಾನೆಗಳ ಮೇಲೆ ದಾಳಿ ನಡೆದಿದೆ…

5 months ago

32 ಹಲ್ಲುಗಳೊಂದಿಗೆ ಜನಿಸಿದ ಮಗು!

ಸಾಮಾನ್ಯವಾಗಿ ಮಗುವಿಗೆ ಹಲ್ಲು ಹುಟ್ಟಲು ಪ್ರಾರಂಭವಾಗುವುದು ಆರು ತಿಂಗಳಿಂದ 12 ತಿಂಗಳ ನಡುವೆ . ಆದಾಗ್ಯೂ, ಹಲ್ಲುಗಳು ಸಂಪೂರ್ಣವಾಗಿ ಬರಲು ಹಲವು ವರ್ಷಗಳು ಬೇಕಾಗುತ್ತದೆ. ಆದರೆ ಇಲ್ಲೊಂದು…

5 months ago

ಹೆಚ್ಚುತ್ತಿದೆ ಡೆಂಗ್ಯೂ; ಮುಡಗೋಡು ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಇಲ್ಲ ಆದ್ಯತೆ!

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕು ಮುಡಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ತುಂಬಾ ಸಂಕಷ್ಟವಾಗಿದೆ ಯಾಕೆಂದರೆ ಚರಂಡಿಗಳಲ್ಲಿ ಸಾಮಾನ್ಯವಾಗಿ ನೀರು ಹೋಗಲು ಇರುತ್ತದೆ ಆದರೆ ಇಲ್ಲಿ ನೀರು…

5 months ago