kiran
September 15, 2022
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಪಾತಪಲ್ಲಿ ಗ್ರಾಮದ ಅಪ್ಪಿರೆಡ್ಡಿ ಎಂಬುವವರನ್ನು ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ದೇವರಾಜ್,...