ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಸದ್ಯ ಭಾರೀ ಸಂಚಲನ ಸೃಷ್ಟಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸರ್ಕಾರಿ ಅನುದಾನಿತ ಕಾಲೇಜಿನ ಪ್ರಾಧ್ಯಾಪಕ ರಜನೀಶ್ ಕುಮಾರ್ (59) ಅವರ ವಿರುದ್ಧ ವಿದ್ಯಾರ್ಥಿನಿಯರನ್ನು…
ಕೇರಳದ ತಳಿಪರಂಬದಲ್ಲಿ ಪತಿಯೊಬ್ಬ ತನ್ನ ಪತ್ನಿ ಮೇಲೆ ಭೀಕರ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಎಸ್ಬಿಐ ಪೂವಂ ಶಾಖೆಯಲ್ಲಿ ಕ್ಯಾಷಿಯರ್ ಆಗಿರುವ ಅನುಪಮಾ (39) ಅವರ…
ಸ್ಯಾಂಡಲ್ವುಡ್ ಹಾಗೂ ಕಿರುತೆರೆಯ ನಟಿ ಶರಣ್ಯ ಶೆಟ್ಟಿ ಹೆಸರು ದುರ್ಬಳಕೆ ಮಾಡಲಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಖದೀಮರು ನಕಲಿ ನಂಬರ್ ಬಳಸಿಕೊಂಡು, ಅದಕ್ಕೆ ನಟಿಯ ಫೋಟೋ ಡಿಸ್ಪ್ಲೇ…
ಬೆಂಗಳೂರು: "ನನ್ನ ವಿರುದ್ಧ ರೇಪ್ ಕೇಸ್ ಹಾಕಲು ಸಿಬಿಐ ತನಿಖೆ ಮಾಡಿಸಿದ್ದವರು ಡಿ.ಕೆ. ಶಿವಕುಮಾರ್" ಎಂದು ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ…
ಬೆಂಗಳೂರು: ಕರ್ನಾಟಕದಲ್ಲಿ ಹನಿಟ್ರ್ಯಾಪ್ ಮತ್ತು ರಾಜಕೀಯ ಮುಖಂಡರ ಸಿ.ಡಿ., ಪೆನ್ಡ್ರೈವ್ ಗಳ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ವಿಧಾನಸಭೆಯಲ್ಲಿ …
ನವದೆಹಲಿ: ದೆಹಲಿಯಲ್ಲಿ ತೀವ್ರ ಆಘಾತ ಮೂಡಿಸಿದ ಘಟನೆ ಬೆಳಕಿಗೆ ಬಂದಿದೆ, ಯುವತಿಯೊಬ್ಬಳನ್ನು ಆಕೆಯ ಸ್ನೇಹಿತನೇ ಹತ್ಯೆ ಮಾಡಿ, ಶವವನ್ನು ಕಾಲುವೆಗೆ ಎಸೆದಿದ್ದಾನೆ. ಈಶಾನ್ಯ ದೆಹಲಿಯ ಸೀಮಾಪುರಿಯ ಸುಂದರ್…
ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಬಿಜೆಪಿ ಯುವ ಮುಖಂಡ ದೇವು ನಾಯಕ್ (Devu Nayak) ಮೇಲೆ 7 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ…
ಅಜ್ಜಿ ಎಂದರೆ ನಮ್ಮ ಕಣ್ಣಿಗೆ ಮೂಡುವ ಚಿತ್ರಣವು 60 ವರ್ಷ ಮೇಲ್ಪಟ್ಟ, ಬೆಳ್ಳಿ ಕೂದಲಿನ ಮಹಿಳೆ. ಆದರೆ, 39ನೇ ವಯಸ್ಸಿನಲ್ಲಿ ಅಜ್ಜಿಯಾಗಿರುವ ಚೀನಾದ ಮಹಿಳೆ ಮತ್ತು ಅವರ…
ನಾಗ್ಪುರದಲ್ಲಿ ನಡೆದ ಹಿಂಸಾಚಾರದ ಬಳಿಕ ಮಹಾರಾಷ್ಟ್ರ ಪೊಲೀಸರು ತೀವ್ರವಾಗಿ ಕಾರ್ಯಪ್ರವೃತ್ತರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಫ್ಐಆರ್ (FIR) ಪ್ರತಿಗಳು ಬಹಿರಂಗಗೊಂಡಿದ್ದು, ಕೆಲ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ…
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅನಾಥಾಶ್ರಮದಲ್ಲಿ ವಿಷಾಹಾರ ಸೇವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರಕರಣದಲ್ಲಿ ಹೊಸ ತಿರುವು ದೊರಕಿದೆ. ಆಹಾರ ತಯಾರಿಸಿದ ಹೋಟೆಲ್ನಲ್ಲೇ ವಿಷಕಾರಿ ಅಂಶ ಮಿಶ್ರಣ…