ಕಲಬುರಗಿ:ಬುಧವಾರ ಅಫಜಲಪುರ ತಾಲೂಕಿನ ಹಾವನೂರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವನೆಯಿಂದ ಅಸ್ವಸ್ಥಗೊಂಡು ಹೆಚ್ಚಿನ ಚಿಕಿತ್ಸೆಗೆ ಜಿಮ್ಸ್ ಆಸ್ಪತ್ರೆಗೆ ದಾಖಲಾದ 6 ಮಕ್ಕಳನ್ನು ತಡರಾತ್ರಿ ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.

error: Content is protected !!