ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಂಚಾವತಾರ – ರಾಮನಗರ ತಾಲೂಕಿನ ಬಿಡದಿಯಲ್ಲಿರುವ ಸರ್ಕಾರಿ ಆಸ್ಪತ್ರೆ – ಬಾಣಂತಿ ಡಿಸ್ಚಾರ್ಜ್ ಮಾಡಲು ₹6 ಸಾವಿರ ಹಣಕ್ಕೆ ಬೇಡಿಕೆ – ಪ್ರಸೂತಿ ತಜ್ಞೆ ಶಶಿಕಲಾ, ಡಾ.ಐಶ್ವರ್ಯ ಲಂಚಕ್ಕೆ ಬೇಡಿಕೆ – ₹6 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ವೈರಲ್
ಬಾಣಂತಿ ರೂಪ ಎಂಬುವವರ ಪತಿ ಬಳಿ ಲಂಚಕ್ಕೆ ಬೇಡಿಕೆ
ಲಂಚಕ್ಕೆ ಬೇಡಿಕೆ ಇಟ್ಟಿರೋ ವಿಡಿಯೋ ಮೊಬೈಲ್ನಲ್ಲಿ ಸೆರೆ