ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ ಡಿವೈಎಸ್‌ಪಿ ಕೃಷ್ಣಮೂರ್ತಿ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬರಿಂದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಡಿವೈಎಸ್‌ಪಿ ಕೃಷ್ಣಮೂರ್ತಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು.

ಲೋಕಾಯುಕ್ತ ಎಸ್‌.ಪಿ. ಮಂಜುನಾಥ ಚೌಧರಿ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸುವ ಪ್ರಕ್ರಿಯೆ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!