ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ ಡಿವೈಎಸ್‌ಪಿ ಕೃಷ್ಣಮೂರ್ತಿ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬರಿಂದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಡಿವೈಎಸ್‌ಪಿ ಕೃಷ್ಣಮೂರ್ತಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು.
ಲೋಕಾಯುಕ್ತ ಎಸ್.ಪಿ. ಮಂಜುನಾಥ ಚೌಧರಿ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸುವ ಪ್ರಕ್ರಿಯೆ ನಡೆಯುತ್ತಿದೆ.
ಬೆಳಗಾವಿ: ಸಹಕಾರ ಸಂಘದ ನೋಂದಣಿಗಾಗಿ ₹50 ಸಾವಿರ ಲಂಚ ಪಡೆಯಲು ಪ್ರಯತ್ನಿಸಿದ್ದ ಆರೋಪದ ಮೇಲೆ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ…
ಮೈಸೂರು: ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.…
ಚನ್ನಗಿರಿ: ಅಮಾನತುಗೊಂಡ ಗ್ರಂಥಾಲಯ ಮೇಲ್ವಿಚಾರಕರನ್ನು ಪುನರ್‌ನೇಮಕ ಮಾಡಿಸಲು ₹40,000 ಲಂಚ ಪಡೆಯುತ್ತಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೆ. ಉತ್ತಮ್…
ಮಹಾರಾಷ್ಟ್ರದ ನಲಸೋಪಾರ ಪೂರ್ವದ ಚಾಲ್‌ನಲ್ಲಿ ನಡೆದ ತೀವ್ರ ಆಘಾತಕಾರಿ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. ಎರಡು ವರ್ಷಗಳಿಂದ ನಿರಂತರ ಲೈಂಗಿಕ…
ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಹಲ್ಲೆ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ. ತಮ್ಮ ವರ್ಗಾವಣೆಗೆ…
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ 15 ಲಕ್ಷ ನಗದು ಕಳ್ಳತನಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಪೊಲೀಸ್ ಠಾಣೆ ಪೊಲೀಸರು ಇಬ್ಬರು…