ಇಂದು ಮುಂಜಾನೆ 4:17ಕ್ಕೆ ಸಿರಿಯಾ ಮತ್ತು ಟರ್ಕಿ ಎರಡು ದೇಶಗಳ ನಡುವಿನ ಗಡಿಯ ಸಮೀಪ 7.8 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರ ಪರಿಣಾಮ ಕಟ್ಟಡಗಳು ನೆರಸಮವಾಗಿದ್ದು ಇಲ್ಲಿಯವರೆಗೆ 180 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮತ್ತು 516 ಮಂದಿ ಗಾಯಗಳಾಗಿದ್ದು ಇನ್ನು ಹೆಚ್ಚಿನ ಪ್ರಮಾಣದಲ್ಲಿ ಸಾವು ಸಂಭವಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿರುತ್ತಾರೆ. ಭೂಕಂಪದಿಂದಾಗಿ ಹಲವು ಕಟ್ಟಡಗಳು ನೆಲಸಮವಾಗಿದ್ದು ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ.
Horrific news of tonight’s earthquake in #Turkey & northern #Syria — the damage looks extensive.
The epicenter region is home to millions of refugees and IDPs, many of whom live in tents & makeshift structures. This is the absolute nightmare scenario for them. And it’s winter. pic.twitter.com/oACzWYtWb2
— Charles Lister (@Charles_Lister) February 6, 2023