ಬಸವನ ಬಾಗೇವಾಡಿ: ತಾಲೂಕಿನ ಬೇನಾಳ (ಎನ್ ಹೆಚ್) ಗ್ರಾಮದ ಮಹಿಳೆಯರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟದ ಅಂಗಡಿಗಳು ದಿನನಿತ್ಯ ಹೆಚ್ಚಾಗುತ್ತಿದ್ದು. ಇದರಿಂದ ನಮ್ಮ ಗಂಡಂದಿರು ದಿನಾಲೂ ಕುಡಿದು ಬಂದು ನಮಗೆ ಹೊಡೆಯುತ್ತಾರೆ.ದಿನನಿತ್ಯ ಕಿರುಕುಳ ಕೊಡುತ್ತಿದ್ದಾರೆ.
ನಮ್ಮ ಗಂಡಂದಿರು ದಿನನಿತ್ಯ ಕುಡಿದು ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿತ್ತು ಹೊಡೆದು ಬಡಿದು ಮಾಡುತ್ತಿದ್ದಾರೆ.ನಾವು ದಿನಾಲು ಕೂಲಿ ನಾಲಿ ಮಾಡಿ ಬದುಕು ಸಾಗಿಸುತ್ತಿದ್ದೇವೆ.
ನಮ್ಮ ಗಂಡಂದಿರು ಕೊಡುವ ಕಾಟಕ್ಕೆ ಸಾಕಾಗಿ ಹೋಗಿದೆ. ಹೀಗಾಗಿ ನಾವು ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಸಹ ಯತ್ನಿಸಿದ್ದಾರೆ.ಅವರಿಗೆ ಅಬಕಾರಿ ಇಲಾಖೆಯ ಅಧಿಕಾರಿಗಳ ಅಂಜಿಕೆಯು ಸಹ ಇರುವುದಿಲ್ಲ. ಹೀಗಾಗಿ ನಮ್ಮ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮಧ್ಯ ಮಾರಾಟವನ್ನು ತಡೆಯುವ ದಕ್ಷ ಅಧಿಕಾರಿಗಳು ಇಲ್ಲದಂತಾಗಿದೆ.ಆದಷ್ಟು ಬೇಗ ಅಕ್ರಮ ಮದ್ಯ ಮಾರಾಟವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಉಗ್ರವಾಗಿ ಪ್ರತಿಭಟನೆ ಮಾಡುವುದರ ಮುಖಾಂತರ ಎಚ್ಚರಿಕೆ ನೀಡಿದರು.ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು.
ವರದಿ:ಸಂಗಪ್ಪ ಚಲವಾದಿ
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…