ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಆರು ತಾಲೂಕುಗಳಿಗೆ ಜುಲೈ 25 ಹಾಗೂ ೨೬ ರಂದು ಎರಡು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜುಲೈ 25 ಹಾಗೂ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

error: Content is protected !!