Latest

IAS V/S IPS; ರೋಹಿಣಿ ಸಿಂಧೂರಿ ವಿರುದ್ದ ರೂಪ ಗಂಭೀರ ಆರೋಪ.

ರಾಜ್ಯದಲ್ಲಿ ಐ.ಎ.ಎಸ್‌, ಐ.ಪಿ.ಎಸ್‌ ಅಧಿಕಾರಿಗಳ ನಡುವಿನ ಯುದ್ದ ಮತ್ತೆ ಶುರು.

ರೋಹಿಣಿ ಸಿಂಧೂರಿ ವಿರುದ್ದ ರೂಪ ರವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿರುವುದು ಹೀಗೆ.

“ಈ ರೀತಿಯ ಪಿಕ್ಚರ್ಸ್ normal ಅನ್ನಿಸಬಹುದು. ಆದರೆ, ಒಬ್ಬ ಮಹಿಳಾ ಐಎಎಸ್ ಅಧಿಕಾರಿ ಒಂದಲ್ಲ, ಎರಡಲ್ಲ ಮೂರು ಐಎಎಸ್ ಪುರುಷ ಅಧಿಕಾರಿಗಳಿಗೆ ಆಗಾಗ ಇವುಗಳನ್ನು ಹಾಗೂ ಈ ರೀತಿಯ ಅನೇಕ ಪಿಕ್ಸ್ ಗಳ one to one ಕಳಿಸ್ತಾರೆ ಅಂದ್ರೆ ಅದಕ್ಕೆ ಏನರ್ಥ? ಇದು ಆಕೆಯ private matter ಆಗುವುದಿಲ್ಲ ಐಎಎಸ್ SERVICE CONDUCT RULES ಪ್ರಕಾರ ಅಪರಾಧ. ಈ ಪಿಕ್ಸ್ ಗಳ ನೈಜತೆ ಬಗ್ಗೆ ಯಾವುದೇ ತನಿಖಾ ಸಂಸ್ಥೆ ಕೂಡಾ investigate ಮಾಡಬಹುದು. ಸಲೂನ್ haircut chitra, ತಲೆದಿಂಬು ಇತ್ತು ಮಲಗಿ ತೆಗೆದಿರುವ ಚಿತ್ರ. Normal ಅನ್ನಿಸಬಹುದು ಕೆಲವರಿಗೆ. ಕಳಿಸಿರುವ ಸನ್ನಿವೇಶ speaks otherwise.”

ಎಂದು ರೂಪ ರವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ರೋಹಿಣಿ ಸಿಂಧೂರಿರವರ ಫೋಟೋಗಳ ಜೊತೆ ಹಂಚಿಕೊಂಡಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ರೋಹಿಣಿ ಸಿಂಧೂರಿ ರವರು ಇಲ್ಲಿಯವರೆಗೂ ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡಿರುವುದಿಲ್ಲ.

kiran

Recent Posts

ಬೈಕ್ ಟಿಪ್ಪರ್ ನಡುವೆ ಡಿಕ್ಕಿ ಬೈಕ್ ಸವಾರ ಸಾವು

ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…

1 month ago

ಅಪರಿಚಿತ ಕಾರು ಡಿಕ್ಕಿ; ಐವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಸ್ಥಳದಲ್ಲೇ ಸಾವು.

ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…

1 month ago

ರಸ್ತೆ ಅಪಘಾತ; ಗೊಲಗೇರಿ ಗ್ರಾಮದ ಯುವಕ ಸಾವು.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…

1 month ago

ಕುಡಿಯುವ ನೀರಿನ ಬಿಲ್ ಪಾವತಿ ಮಾಡಬೇಡಿ -ಮಾಜಿ ಶಾಸಕ ಹರ್ಷವರ್ಧನ್

ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…

1 month ago

ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…

1 month ago

ಮಟ-ಮಟ ಮಧ್ಯಾಹ್ನ‌ ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿ ‌

ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…

1 month ago