ಕಳೆದ ಎರಡು ದಿನಗಳ ಹಿಂದೆ ಅಂದರೆ 07-03-2023 ರಂದು ಚಿಕ್ಕ ಕುರುವತ್ತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೇ ಎಲ್ಲಿದ್ದೀರಿ?ಗ್ರಾಮದ ಸ್ವಚ್ಛತೆಯ ಬಗ್ಗೆ ನಿಮಗೆ ಕಾಳಜಿನೇ ಇಲ್ವಾ? ಎಂಬ ಶೀರ್ಷಿಕೆಯಡಿ ಭ್ರಷ್ಟರ ಬೇಟೆ ವರದಿ ಪ್ರಸಾರ ಮಾಡಿದ್ದೂ, ಹಾವೇರಿ ಜಿಲ್ಲೆಯ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ವರದಿಗಾರರು ಸಂಪರ್ಕ ಮಾಡಿ ಸಮಸ್ಯೆಯ ಬಗ್ಗೆ ತಿಳಿಸಿದ್ದರು ಇದರಿಂದ ಚಿಕ್ಕ ಕುರುವತ್ತಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾಲುವಿಗೆ ಹಾಕಿದ್ದ ಮಣ್ಣನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದ್ದಾರೆ.
ವರದಿ: ಮಂಜುನಾಥ ಹರಿಜನ.