ಮಹಾರಾಷ್ಟ್ರ: ಪುಣೆಯಲ್ಲಿ ಭಾರತೀಯ ವಾಯುಪಡೆಯ ತರಬೇತಿ ನಿರತ ವಿಮಾನ ಪತನಗೊಂಡಿದೆ. ಈ ಅಪಘಾತದಲ್ಲಿ ವಿಮಾನದ ಪೈಲಟ್ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 11.30ರ ಸುಮಾರಿಗೆ ಪುಣೆಯ ಇಂದಾಪುರ ತಾಲೂಕಿನ ಕಡ್ಬನವಾಡಿ ಗ್ರಾಮದ ಹೊಲದಲ್ಲಿ ತರಬೇತಿ ನಿರತ ವಿಮಾನ ನಿಯಂತ್ರಣ ತಪ್ಪಿ ಬಿದ್ದಿದ್ದು , 22 ವರ್ಷದ ಮಹಿಳಾ ಟ್ರೈನಿ ಪೈಲೆಟ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ವರದಿ ನಾಗರಾಜ್ ಗೊಬ್ನುರ್

error: Content is protected !!