ಹಿಂದೂ ಧರ್ಮದ ಅತ್ಯಂತ ಮಹತ್ವದ ಹಾಗೂ ಪವಿತ್ರ ಉತ್ಸವಗಳಲ್ಲಿ ಒಂದಾದ ಮಹಾ ಕುಂಭಮೇಳವು ಜನವರಿ 13 ರಂದು ಪ್ರಾರಂಭಗೊಂಡಿದೆ. ಈ ಆಪರೂಪದ ಮಹಾ ಉತ್ಸವವು ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿದೆ, ಈ ಮಹಾ ಕುಂಭಮೇಳಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.
ಲಕ್ಷಾಂತರ ಸಂಖ್ಯೆಯ ನಾಗಾ ಸಾಧುಗಳು ಮತ್ತು ಸಾಧು ಸಂತರು ಕೂಡ ಈ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮಹಾ ಕುಂಭಮೇಳಕ್ಕೆ ಸಂಬಂಧಿಸಿದ ವಿವಿಧ ವಿಡಿಯೋಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಈ ನಡುವೆ, ಮಹಾ ಕುಂಭಮೇಳಕ್ಕೆ ಸಂಬಂಧಿಸಿದ ಒಂದು ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ನಾಗಾ ಸಾಧುವೊಬ್ಬರು ಯೂಟ್ಯೂಬರ್‌ನ್ನು ಹೊಡೆದೋಡಿಸುತ್ತಿದ್ದಾರೆ.
ವೈರಲ್ ಆದ ವಿಡಿಯೋದಲ್ಲಿ, ಮೈಕ್ ಹಿಡಿದಿದ್ದ ಯೂಟ್ಯೂಬರ್ ಬಬ್ಬ, ನಾಗಾ ಸಾಧುವೊಬ್ಬರ ಬಳಿ ಹೋಗಿ, “ನೀವು ಯಾವಾಗ ಸನ್ಯಾಸಿ ಪಂಥವನ್ನು ಸೇರಿದಿರಿ?” ಎಂಬ ಪ್ರಶ್ನೆಯನ್ನು ಕೇಳುತ್ತಾರೆ. ಇದಕ್ಕೆ ಶಾಂತವಾಗಿ ಉತ್ತರಿಸಿದ ಸಾಧು, ನಂತರ ಯೂಟ್ಯೂಬರ್‌ನ ಹೆಚ್ಚಿದ ಪ್ರಶ್ನೆಗಳನ್ನ ಕೇಳಿ, ಆತನನ್ನು ಅಲ್ಲಿಂದ ಹೊರಹಾಕಲು ಹೊಡೆದೋಡಿಸಿದ್ದಾರೆ.
ಪತಿ ಶಫಿ ಅಹ್ಮದ್ ವಿರುದ್ಧ ಪತ್ನಿ ಲಕ್ಷ್ಮೀ ಮತಾಂತರ ಮಾಡಿಸಲು ಕಿರುಕುಳ ನೀಡಿದುದಾಗಿ ಆರೋಪ ಮಾಡಿದ್ದಾರೆ. 2014-15 ರಲ್ಲಿ ಪ್ರೀತಿಸಿ…
ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಒಂದು ದುರ್ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಚಿಟಗಿನಕೊಪ್ಪ ಗ್ರಾಮದ ಹತ್ತಿರ ಇರುವ ರಾಷ್ಟ್ರೀಯ ಹೆದ್ದಾರಿ 50 ರ ಬಳಿ ಕಳೆದ ಎರಡು…
ತಮ್ಮ ಮಗಳ ಮೇಲೆಯೇ ಕಣ್ಣು ಹಾಕಿದ ವ್ಯಕ್ತಿಯನ್ನು ಅವನ ಇಬ್ಬರು ಪತ್ನಿಯರು ಸೇರಿ ಕೊಲೆಗೈದ ಘಟನೆ ತೆಲಂಗಾಣದ ಸೂರ್ಯಪೇಟಾ ಜಿಲ್ಲೆಯ…
ಸಾಮಾಜಿಕ ಜಾಲತಾಣಗಳಲ್ಲಿ ಐಫೋನ್ ಮತ್ತು ಆಂಡ್ರಾಯ್ಡ್ ಫೋನುಗಳಲ್ಲಿ ಆನ್ಲೈನ್ ಶಾಪಿಂಗ್ ಮಾಡುವಾಗ ವಸ್ತುಗಳ ಬೆಲೆ ಹೆಚ್ಚು ಕಡಿಮೆಯಾಗುತ್ತಿವೆ ಎಂಬ ಸಾಕಷ್ಟು…
ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ನಾಲ್ವರು ಮಕ್ಕಳು ಜಲಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ…