ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುತ್ತಿಲ್ಲವೆಂದು ಕಳೆದ ಡಿಸೆಂಬರ್ 27 ರಂದು ಸುದ್ದಿ ಮಾಡಲಾಗಿತ್ತು. ಈ ವರದಿಯನ್ನು ಗಮನಿಸಿ ಗ್ರಾಮ ಪಂಚಾಯತಿ ತಂಡವು ಸ್ವಚ್ಛತೆಗೆ ಮುಂದಾಗಿದೆ.

ಸ್ವಚ್ಛತೆಗೆ ಆದ್ಯತೆ ನೀಡದ ಗ್ರಾಮ ಪಂಚಾಯತಿ ಪಿಡಿಒ; ಮೌನಾರಾದರಾ? ಗ್ರಾಮ ಪಂಚಾಯತಿ ಸದಸ್ಯರು

 

ವರದಿ: ವಿಶ್ವನಾಥ ಭಜಂತ್ರಿ

error: Content is protected !!