Latest

ನಮ್ಮ ಕಲಬುರಗಿ ಸ್ವಚ್ಚ ಕಲಬುರಗಿ…!

ಕಲಬುರಗಿ: ಕೆಲವು ದಿನಗಳಿಂದ ಮಹಾನಗರ ಪಾಲಿಕೆ ಆಯುಕ್ತರಾದ ಭುವನೇಶ್ ಪಾಟೀಲ್ ದೇವಿದಾಸ ಅವರು ಕಪ್ಪು ಚುಕ್ಕಿ ಅಳಸುವ ಮತ್ತು ರಂಗೋಲಿ ಬಿಡಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು. ಹಲವು ದಿನಗಳಿಂದ ಇದು ಯಶಸ್ವಿಯಾಗಿ ನಡಿಯುತ್ತಿದ್ದು ಇಂದು
ವಾರ್ಡ್ ನಂ.36 ಸಂಗಮೇಶ್ವರ ಕಾಲೋನಿ ಎಸ್‌ಬಿಐ ಬ್ಯಾಂಕ್ ಬಳಿ ಕಪ್ಪು ಚುಕ್ಕೆ (ಗಾರ್ಬೇಜ್ ಪಾಯಿಂಟ್) ತೆರವುಗೊಳಿಸಿ ನಂತರ ರಂಗೋಲಿ ಬಿಡಿಸಲಾಗಿದೆ ಹಲವು ದಿನಗಳಿಂದ ಕಲಬುರಗಿ ಕೂಡ ಸ್ವಚ್ಚ ಕಲಬುರಗಿಯಾಗಿ ಪರಿವರ್ತನಯಾಗಿದೆ.
ವರದಿ ನಾಗರಾಜ್

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago