kiran
August 5, 2022
ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಯೂಟ್ಯೂಬ್ ಚಾನೆಲ್ ಮತ್ತು ಅನಧಿಕೃತ ಪತ್ರಕರ್ತರ ಹಾವಳಿ ಹೆಚ್ಚಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಆದ್ದರಿಂದ ವಾರ್ತಾ ಇಲಾಖೆಯ ಪಟ್ಟಿಯಲ್ಲಿರುವ...