ಯಡ್ರಾಮಿ : ಯಾರೋ ಪಾಪಿಗಳು ಹೆಣ್ಣು ಮಗುವನ್ನು ಹೆತ್ತು ತಿಪ್ಪೆ ಯಲ್ಲಿ ಎಸದು ಹೋಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿಯಲ್ಲಿ ನಡೆದಿದೆ.
ಯಡ್ರಾಮಿ ಹೊರವಲಯದಲ್ಲಿ ತಿಪ್ಪೆಯಲ್ಲಿ ಹೆಣ್ಣು ಮಗುವನ್ನು ಹೆತ್ತು ಬಿಟ್ಟು ಹೋಗಿದ್ದಾರೆ. ಈ ವಿಷಯ ತಿಳಿದ ಕೂಡಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಮತ್ತು ತಾಲೂಕ ಆಸ್ಪತ್ರೆಯ ಸಿಬ್ಬಂದಿ ಬಂದು ಮಗುವನ್ನು ರಕ್ಷಿಸಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲೆ ಮಾಡಿದ್ದಾರೆ.