ಸರ್ಕಾರದ ವತಿಯಿಂದ ನಿರ್ಮಾಣವಾಗಿರುವಂತಹ ಬೆಂಗಳೂರಿನ ವಿ ವಿ ಪುರಂ ನ ವಾರ್ಡ್ ನಂ 143ರಲ್ಲಿರುವ ಸಾರ್ವಜನಿಕ ಶೌಚಾಲಯ ಬಳಕೆಗೆ ಹಣ ಕೊಡುವಂತಿಲ್ಲ ಎಂದು ಸಾರ್ವಜನಿಕರು ಧ್ವನಿ ಎತ್ತಿದಾಗ ಶೌಚಾಲಯದಲ್ಲಿ ಹಣ ವಸೂಲಿ ಮಾಡುತ್ತಿದ್ದ ಹಿಂದಿ ಹುಡುಗ ಸಾರ್ವಜನಿಕರ ವಿರುದ್ದ ಹರಿಹಾಯ್ದಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಹಿಂದಿ ಹುಡುಗನ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
watch video 👇