ಟಿಪ್ಪು ಎಕ್ಸ್ಪ್ರೆಸ್ ಮತ್ತು ತಾಳಗುಪ್ಪ ಎಕ್ಸ್ಪ್ರೆಸ್ ರೈಲಿನ ಹೆಸರನ್ನು ರೈಲ್ವೆ ಇಲಾಖೆ ಬದಲಾಯಿಸಿದೆ.
ಮೈಸೂರು ತಾಳಗುಪ್ಪ ನಡುವೆ ಸಂಚರಿಸುವಂತಹ ತಾಳಗುಪ್ಪ ಎಕ್ಸ್ಪ್ರೆಸ್ ಅನ್ನು ಕುವೆಂಪು ಎಕ್ಸ್ಪ್ರೆಸ್ ಎಂದು ಬದಲಾಯಿಸಿದ್ದಾರೆ ಮತ್ತು ಟಿಪ್ಪು ಎಕ್ಸ್ಪ್ರೆಸ್ ಎಂದು ಬೆಂಗಳೂರಿಂದ ಮೈಸೂರಿಗೆ ಸಂಚರಿಸುತ್ತಿದ್ದಂತಹ ರೈಲಿನ ಹೆಸರನ್ನು ಒಡೆಯರ್ ಎಕ್ಸ್ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ.