ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ರನ್ನು ನೋಡಲು ವಿನೋದ್ ರಾಜ್ ರವರು ದಿನಕರ್ ತೂಗುದೀಪ್ ರವರ ಕುಟುಂಬದ ಜೊತೆಯಲ್ಲಿ ತೆರಳಿದ್ದು ಬಳಿಕ ಮಧ್ಯಮದ ಜೊತೆ ಮಾತನಾಡಿ ದರ್ಶನ್ ರನ್ನು ಜೈಲಿನಲ್ಲಿ ನೋಡಿ ಬೇಸರವಾಯಿತು ಎಂದು ಹೇಳಿದ್ದಾರೆ.
ನನ್ನ ಮನೋಭಾವನೆಯಲ್ಲಿ ದರ್ಶನ್ ಒಬ್ಬ ಕಲಾವಿದ. ಬಂದ ತಕ್ಷಣ ನನ್ನನ್ನು ನೋಡಿ ತುಂಬಿಕೊಂಡರು. ಅದೇ ಪ್ರೀತಿ ಅದೇ ಆತ್ಮೀಯತೆಯಿಂದ ಮಾತನಾಡಿದರು. ಸ್ವೇಚ್ಚಾನುಸಾರವಾಗಿ ಓಡಾಡುತ್ತಿದ್ದ ಮನುಷ್ಯ ದರ್ಶನ್ ಅವರಾಗಿದ್ದರು. ದೇವರ ದಯೆಯಿಂದ ಎಲ್ಲಾ ಸರಿ ಹೋಗಬೇಕು ಎಂದು ಕೇಳಿಕೊಳ್ಳುತ್ತೇನೆ.
ದರ್ಶನ್ ನೋಡಿದಾಗ ಮನಸ್ಸಿಗೆ ತುಂಬಾ ನೋವಾಯಿತು. ಆದರೆ ಅಲ್ಲಿ ಪ್ರಾಣ ಕಳೆದುಕೊಂಡ ತಂದೆ ತಾಯಿ ನೋವು ದೊಡ್ಡದು. ಆತನ ಹೆಂಡತಿ ಗರ್ಭದಲ್ಲಿರುವ ಮಗು ಎಲ್ಲವನ್ನು ನೆನೆಸಿಕೊಂಡರೆ ತುಂಬಾ ನೋವಾಗುತ್ತದೆ ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಅವರು ನಾಗವಾರದಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು…
ನ್ಯೂ ಡೆಹಲಿ: ಸಂಸತ್ತಿನಲ್ಲಿ ವಕ್ಫ್ ಮಸೂದೆ ಅಂಗೀಕಾರವಾಗುತ್ತಿದ್ದಂತೆ ದೇಶದ ಕೆಲವೊಂದು ರಾಜ್ಯಗಳಲ್ಲಿ ಆಕ್ರೋಶದ ಹಳಿವು ವ್ಯಕ್ತವಾಗಿದೆ. ಕೋಲ್ಕತ್ತಾ ಮತ್ತು ಚೆನ್ನೈನಂತಹ…
ಮೇಕಲಮರಡಿ: ಸಾಮಾಜಿಕ ಜಾಲತಾಣದಲ್ಲಿ ಶೋಕಿ ಮಾಡಲು ಹೋಗಿ ಕಾನೂನು ಸಂಕಷ್ಟಕ್ಕೆ ಸಿಲುಕಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮುಶ್ರಫ್ ಖಾನ್…
ಯಾದಗಿರಿ: ಅಂಗನವಾಡಿ ಸಹಾಯಕಿಯ ಗೈರುಹಾಜರಿಯನ್ನು ಸಕ್ರಮಗೊಳಿಸಲು ಲಂಚ ಬೇಡಿದ ಪ್ರಕರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾ ಅಧಿಕಾರಿ…
ಗದಗ: ಬೆಟಗೇರಿಯ ನರಸಾಪುರ ಆಶ್ರಮ ಕಾಲೋನಿಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಯ ಕಿರುಕುಳಕ್ಕೆ ತಲೆತಗ್ಗಿಸಿದ ಕಟ್ಟಡ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ…
ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಈ ತಿದ್ದುಪಡಿಯ…