ತೆಲಂಗಾಣದ ಮೆಹಬೂಬಾಬಾದ್‌ನಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮಟನ್ ಕರಿ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. 35 ವರ್ಷದ ಮಲೋತ್ ಕಲಾವತಿ ಈ ಕೃತ್ಯದ ಬಲಿ ಆಗಿದ್ದಾರೆ.
ಮಾಂಸದ ಅಡುಗೆ ವಿಚಾರಕ್ಕೆ ಜಗಳ, ಪತ್ನಿ ಹತ್ಯೆ
ಬುಧವಾರ ತಡರಾತ್ರಿ ಈ ದುರಂತ ಸಂಭವಿಸಿದ್ದು, ಪತಿ ಮತ್ತು ಪತ್ನಿ ಮಾಂಸದ ಅಡುಗೆ ವಿಚಾರದಲ್ಲಿ ಜಗಳ ಮಾಡಿಕೊಂಡಿದ್ದಾರೆ. ಜಗಳ ಹೆಚ್ಚಾದ ಪರಿಣಾಮ, ಕೋಪಗೊಂಡ ಪತಿ ಪತ್ನಿಗೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಕಲಾವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದರು
ಈ ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಭಟ್ಕಳ ತಾಲ್ಲೂಕಿನ ಶಿರಾಲಿ ಗ್ರಾಮದ ಕೇಶವಮೂರ್ತಿ ಹಿತ್ಲು ಪ್ರದೇಶದಲ್ಲಿ ಮಾಚ್ 15ರ ರಾತ್ರಿ ಅಕ್ರಮ ಜೂಜಾಟ ನಡೆಯುತ್ತಿದ್ದ ಸ್ಥಳದಲ್ಲಿ ಭಟ್ಕಳ…
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ. ಕಾಗೇಪುರ ಗ್ರಾಮದಲ್ಲಿ ಗೋಕುಲ ವಿದ್ಯಾಸಂಸ್ಥೆಯ ಹಾಸ್ಟೆಲ್‌ನಲ್ಲಿ ಭೋಜನ ಸೇವಿಸಿದ 30 ವಿದ್ಯಾರ್ಥಿಗಳು ಫುಡ್…
ರಷ್ಯಾದ ಸರ್ಕಸ್ ಆನೆಯೊಂದು ತನ್ನ 25 ವರ್ಷಗಳ ಸಹಚರನ ಅಗಲಿಕೆಗೆ ಮರುಗಿದ ಭಾವನಾತ್ಮಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮ್ಯಾಗ್ಡಾ…
ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ಸ್ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದು, ಈ ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾ ಮೂಲದ ಇಬ್ಬರು…
ಪಾಕಿಸ್ತಾನದ ಕ್ವೆಟ್ಟಾದಿಂದ ತಫ್ತಾನ್‌ಗೆ ತೆರಳುತ್ತಿದ್ದ ಭದ್ರತಾ ಪಡೆಗಳ ವಾಹನಗಳ ಮೇಲೆ ಭಾನುವಾರ ಭೀಕರ ದಾಳಿ ನಡೆದಿದ್ದು, 90 ಸೈನಿಕರು ಮೃತಪಟ್ಟಿದ್ದಾರೆ…
ಅಮೆರಿಕಾ ಮತ್ತು ಇರಾಕ್ ಸೇನೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ISIS ಉನ್ನತ ನಾಯಕ ಅಬು ಖದಿಜಾ ವಧೆಯಾಗಿರುವುದು ದೃಢಪಟ್ಟಿದೆ. ಅಮೆರಿಕಾ…