Latest

ಸಾಕುನಾಯಿಯೊಂದಿಗೆ ಯುವತಿ ರೈಲು ಪ್ರಯಾಣ; ವಿಡಿಯೋ ಶೇರ್‌ ಮಾಡಿದ ರೈಲ್ವೇ ಸಚಿವ

ಸಾಕು ನಾಯಿಯೊಂದಿಗೆ ರೈಲಿನಲ್ಲಿ ಪ್ರಯಾಣ ಮಾಡಬಹುದು ಎಂಬುದು ನಿಮಗೆ ತಿಳಿದಿತ್ತೇ ? ಎಸಿ ಪ್ರಥಮ ದರ್ಜೆ ಹಾಗೂ ಪ್ರಥಮ ದರ್ಜೆ ಕಂಪಾರ್ಟ್ಮೆಂಟ್‌ಗಳಲ್ಲಿ ಸಾಕು ನಾಯಿಗಳೊಂದಿಗೆ ಪ್ರಯಾಣಿಸಲು ಭಾರತೀಯ ರೈಲ್ವೇ ಅನುಮತಿ ನೀಡುತ್ತಿದೆ. ಇದಕ್ಕಾಗಿ ಇಡೀ ಕೂಪ್ ಒಂದನ್ನು ಪ್ರಯಾಣಿಕರು ಬುಕ್ ಮಾಡಬೇಕಾಗುತ್ತದೆ. ಇತ್ತೀಚೆಗೆ ಪ್ರಥಮ ದರ್ಜೆ ಕೂಪ್ ಒಂದರಲ್ಲಿ ಯುವತಿಯೊಬ್ಬರು ಶ್ವಾನದೊಂದಿಗೆ ಪ್ರಯಾಣ ಮಾಡುತ್ತಿರುವ ವಿಡಿಯೋವೊಂದನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಶೇರ್‌ ಮಾಡಿದ್ದಾರೆ.
ಬೇರೊಬ್ಬರು ಇನ್‌ಸ್ಟಾಗ್ರಾಂನಲ್ಲಿ ಈ ವಿಡಿಯೋವನ್ನು ಮೊದಲಿಗೆ ಶೇರ್‌ ಮಾಡಲಾಗಿತ್ತು. ಈ ವಿಡಿಯೋಗೆ ಅದಾಗಲೇ 27 ದಶಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳು ಸಂದಾಯವಾಗಿವೆ. “24×7 ನಿಮ್ಮ ಸೇವೆಯಲ್ಲಿ ಭಾರತೀಯ ರೈಲ್ವೇ” ಎಂದು ಕ್ಯಾಪ್ಷನ್‌ ಕೊಟ್ಟಿರುವ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಈ ವಿಡಿಯೋ ಶೇರ್‌ ಮಾಡಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago