Latest

ಮೇಲೆ ಅಥವಾ ಕೆಳಗೆ ಹೇಗೆ ಮಲಗುವುದು ಉತ್ತಮ ಎಂದು ಡಬಲ್ ಮೀನಿಂಗ್ ಪ್ರಶ್ನೆ ಕೇಳುತ್ತಿದ್ದ ಯೂಟ್ಯೂಬರ್ ಗೆ ಆಟೋ ಚಾಲಕರಿಂದ ಬಿತ್ತು ಗೂಸ.

ಪ್ರಶ್ನೆ ಕೇಳಿದ್ದಕ್ಕೆ ಆಟೋ ಚಾಲಕರು ಅಲ್ಲೇ ನಡೆಸಿದ್ದಾರೆ ಎಂದು ಮಹಿಳಾ ಯೂಟ್ಯೂಬರ್ ಠಾಣೆಗೆ ದೂರು ನೀಡಿದ್ದು, ಇದಕ್ಕೆ ಪ್ರತಿ ದೂರಾಗಿ ಆಟೋ ಚಾಲಕರು ಕಳೆದ ಕೆಲವು ತಿಂಗಳುಗಳಿಂದ ಮಹಿಳಾ ಯೂಟ್ಯೂಬರ್ ಮತ್ತು ಆಕೆಯ ತಂಡ ಶಾಲಾ ಮತ್ತು ಕಾಲೇಜಿನ ಮಕ್ಕಳ ಬಳಿ ಡಬಲ್​ ಮೀನಿಂಗ್​ ಹೊಂದಿರುವ ಅನೇಕ ಪ್ರಶ್ನೆಗಳನ್ನು ಕೇಳುತ್ತಿದ್ದರು. ಉದಾಹರಣೆಗೆ ಮೇಲೆ ಅಥವಾ ಕೆಳಗೆ ಯಾವ ರೀತಿ ಮಲಗುವುದು ಉತ್ತಮ? ಮುಟ್ಟಿನ ಸಂದರ್ಭದಲ್ಲಿ ಕಾಲೇಜು ಮತ್ತು ಮದುವೆಗೆ ಹೋಗಬಹುದಾದರೆ, ದೇವಸ್ಥಾನಕ್ಕೆ ಯಾಕೆ ಹೋಗಬಾರದು? ಇತ್ಯಾದಿ ಪ್ರಶ್ನೆಗಳನ್ನು ಕೇಳುತ್ತಿದ್ದರು. ಈ ವಿಚಾರವನ್ನು ಸ್ಥಳೀಯರು ನಮ್ಮ ಗಮನಕ್ಕೆ ತಂದರು. ನಂತರ, ನಾವುಗಳು ಅದನ್ನು ಪ್ರಶ್ನಿಸಲು ಮುಂದಾದರೆ ಆ ಮಹಿಳೆಯು ಅವಾಚ್ಯ ಶಬ್ದಗಳಿಂದ ನಿಂದಿಸಿ ಮರ್ಯಾದೆ ಕೊಡದಂತೆ ಮಾತನಾಡಿ ಕೋಪದಿಂದ ಕೆಟ್ಟದಾಗಿ ವರ್ತಿಸಿ ಬೈದಿದ್ದಾರೆ ಎಂದು ಪ್ರತಿದೂರು ನೀಡಿರುತ್ತಾರೆ.
ಸದ್ಯ ಈ ಘಟನೆಯಲ್ಲಿ ದೂರಿಗೆ ಪ್ರತಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago